ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttharakannada News: ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಹಾಗೂ … Continue reading ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ