ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ

Banglore News: ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಇಂದು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಹೆಸರಿನಲ್ಲಿಯೇ … Continue reading ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ