ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
Banglore News: ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು ನಿರಾಕರಿಸಲಾಗಿತ್ತು. ಕರ್ನಾಟಕದ ಬಗ್ಗೆ ಅಷ್ಟು ಸ್ವಾಭಿಮಾನ ಇರುವವರು, ಆಗ ಯಾರ ಮೇಲಾದರೂ ಒತ್ತಡ ಹೇರಿ ಸ್ಥಬ್ಧಚಿತ್ರಕ್ಕೆ ಸ್ಥಾನಪಡೆದುಕೊಳ್ಳಬಹುದಿತ್ತು. ನಂತರ … Continue reading ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed