Sunday, June 1, 2025

Latest Posts

ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

- Advertisement -

ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ  ಹಣವನ್ನು ನೀಡಲಾಗುವುದು.

ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಒಟ್ಟಾರೆ ಮಲೆಮಹದೇಶ್ವರ ಬೆಟ್ಟದ ಯೋಜನಾಬದ್ಧವಾದ ಅಭಿವೃದ್ಧಿ ಸರ್ಕಾರದ ಮುಂದಿರುವ ಗುರಿ. ಕ್ಷೇತ್ರದಲ್ಲಿ ಭಕ್ತಾದಿಗಳ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು.  ಶ್ರೀಕ್ಷೇತ್ರದಲ್ಲಿ ದೇವರ ಸನ್ನಿಧಾನಕ್ಕೆ ಸಾಲುಗಟ್ಟಿ ನಿಲ್ಲುವ ಭಕ್ತರಿಗೆ ನೆರಳು ಹಾಗೂ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಕರ್ಯಗಳನ್ನು ಕಲ್ಪಿಸಲು ಅನುಮೋದನೆಯನ್ನು ನೀಡಲಾಗಿದೆ ಎಂದ ತಿಳಿಸಿದರು.

ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

- Advertisement -

Latest Posts

Don't Miss