ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ  ಹಣವನ್ನು ನೀಡಲಾಗುವುದು. ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ ಒಟ್ಟಾರೆ ಮಲೆಮಹದೇಶ್ವರ ಬೆಟ್ಟದ ಯೋಜನಾಬದ್ಧವಾದ … Continue reading ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ