ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು.
ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ
ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ
ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ