ಧ್ವಜಾರೋಹಣ ನೆರವೇರಿಸಿದ ಸಿಎಂ

Banglore: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.