ಧ್ವಜಾರೋಹಣ ನೆರವೇರಿಸಿದ ಸಿಎಂ

Banglore: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. About The Author Karnataka Tv See author's posts