- Advertisement -
ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ ಈ ನಡೆ ಆಶ್ಚರ್ಯವನ್ನುಂಟುಮಾಡಿದೆ.
- Advertisement -