Tuesday, September 23, 2025

Latest Posts

CM Ibrahim : ಜೆಡಿಎಸ್ ನಿಂದ ಸಿ.ಎಂ ಇಬ್ರಾಹಿಂ ಉಚ್ಛಾಟನೆ

- Advertisement -

State News : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಆಗಿ ಹೆಚ್ ಡಿ ಕುಮಾರಸ್ಮಾಮಿ ಅವರೇ ಆಯ್ಕೆ ಯಾಗಿದ್ದಾರೆ.

ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ ಎಂದು ಹೇಳಿಕೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

 

‘ಯಾರೋ ಅದು ಎಂಎಲ್‌ಎ ಬಂದಿಲ್ಲವೆಂದು ತರ್ಲೆ ಪ್ರಶ್ನೆ ಕೇಳ್ತಿದ್ದೀಯಾ’

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು..!

- Advertisement -

Latest Posts

Don't Miss