C.M Nimbanna : ಕಲಘಟಗಿ ಬಿಜೆಪಿ ಮಾಜೀ ಶಾಸಕ ಸಿಎಂ ನಿಂಬಣ್ಣವರ ಸಾವು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ

Hubli News : ಹುಬ್ಬಳ್ಳಿ: ಕಲಘಟಗಿ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ ಬೆಂಗಳೂರಿನ ಭನ್ನೇರಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ..ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು‌ ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11:10ಕ್ಕೆ ಕೊನೆಯುಸಿರೆಳದಿದ್ದಾರೆ. ಇಂದೇ ಕಲಘಟಗಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಧಾರವಾಡ ಜಿಲ್ಲೆಯ … Continue reading C.M Nimbanna : ಕಲಘಟಗಿ ಬಿಜೆಪಿ ಮಾಜೀ ಶಾಸಕ ಸಿಎಂ ನಿಂಬಣ್ಣವರ ಸಾವು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ