Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು.
ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು.
ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ.— Siddaramaiah (@siddaramaiah) May 24, 2024
‘ಮಂಜುಮ್ಮೆಲ್ ಬಾಯ್ಸ್’ ವಿರುದ್ಧ ಇಳಯರಾಜ ನೊಟೀಸ್: ಬಾತ್‌ರೂಮ್‌ನಲ್ಲಿ ಹಾಡಿದ್ರೂ ದುಡ್ಡು ಕೇಳಬಹುದು ಎಂದು ಟ್ರೋಲ್
ಬಾಂಗ್ಲಾ ಸಂಸದ ಅನ್ವರುಲ್ ಹ*ತ್ಯೆಗೂ ಮುನ್ನ ನಡೆದಿತ್ತು ಈ ಶಾಕಿಂಗ್ ಘಟನೆ
ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..