ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ … Continue reading ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ