ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ

State News: ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ “ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ಜ‌ನತೆಯನ್ನುದ್ದೇಶಿಸಿ ಭಾಷಣ … Continue reading ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ