ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ ಹೈದರಾಬಾದ್‌ನ ಪ್ರಗತಿ ಭವನದಲ್ಲಿ ಬಿರುಸಿನ ಚಟುವಟಿಕೆ ನಡೆದಿದೆ. ಹಲವಾರು ಬುಲ್ಡೋಜರ್‌ಗಳು, ಟ್ರ್ಯಾಕ್ಟರ್‌ಗಳು ಹಾಗೂ ಕಟ್ಟಡ ಕಾರ್ಮಿಕರು ಈ … Continue reading ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ