ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು … Continue reading ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed