ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Political News: ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್‌ಡ್ರೈವ್ ಪ್ರಕರಣ ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಆರೋಪಗಳನ್ನು ಅರ್ಥಮಾಡಿಕೊಂಡ ನಮ್ಮ … Continue reading ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ