ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ … Continue reading ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ