15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದಿದ್ದಾರೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. … Continue reading 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ