Siddaramaiah : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜಂಟಿ ಪತ್ರಿಕಾಗೋಷ್ಠಿ: ಮಳೆಹಾನಿ ಕ್ರಮದ ಬಗ್ಗೆ ಚರ್ಚೆ

Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ದೊರೆಯುವಂತೆ ಇರಬೇಕು. ಶಾಲಾ ಅಂಗನವಾಡಿ ಕಟ್ಟಡಗಳು ಸೋರುವಂತೆ ಇದ್ದರೆ ಗುರುತಿಸಿ ಎಸ್ … Continue reading Siddaramaiah : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜಂಟಿ ಪತ್ರಿಕಾಗೋಷ್ಠಿ: ಮಳೆಹಾನಿ ಕ್ರಮದ ಬಗ್ಗೆ ಚರ್ಚೆ