ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರಿಗೆ ಕೂಡ ವಿಪಕ್ಷಗಳು ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ನಮ್ಮನ್ನು ಬೆಂಬಲಿಸಿ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ … Continue reading ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ