‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ … Continue reading ‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’