‘ನೋಟು ನಿಷೇಧ ಎಂಬ ಅಸ್ತ್ರವನ್ನು ಪ್ರಧಾನಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’

ಬೆಂಗಳೂರು: ಎರಡು ಸಾವಿರ ರೂಪಾಯಿ ನೋಟು ನಿಷೇಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ಈ ನೋಟು ನಿಷೇಧ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ … Continue reading ‘ನೋಟು ನಿಷೇಧ ಎಂಬ ಅಸ್ತ್ರವನ್ನು ಪ್ರಧಾನಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’