ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು – ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ ಅನುಭವ, ಮಾರ್ಗದರ್ಶನ ಮುಂದೆಯೂ ನಾಡಿಗೆ ದೊರಕಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ ಮಾಡಿದ್ದಾರೆ. ಭಾರತ ಗಣರಾಜ್ಯದ 11ನೇ … Continue reading ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ