Tuesday, April 15, 2025

Latest Posts

Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

- Advertisement -

State News : ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ ಎಂಬುವುದು ವಿಧಿ ಆದರೆ ಈ ನಿಯಮವನ್ನು ಸಿಎಂ ಸಿದ್ದರಾಮಯ್ಯ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿದೆ.

ಸಿದ್ದರಾಮಯ್ಯ ಅವರು ಸಂವಿಧಾನದ ನಿಬಂಧನೆ, ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪ  ಮಾಡಲಾಗಿದೆ.

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

Milk price:ಹಾಲಿನ ದರ ಹೆಚ್ಚಳ ಬಗ್ಗೆ ಹೇಳಿದೆ ನೀಡಿದ ಸಹಕಾರ ಸಚಿವರು

BJP Protest: ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ಪ್ರತಿಭಟನೆ

- Advertisement -

Latest Posts

Don't Miss