Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

State News : ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ ಎಂಬುವುದು ವಿಧಿ ಆದರೆ ಈ ನಿಯಮವನ್ನು ಸಿಎಂ ಸಿದ್ದರಾಮಯ್ಯ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ … Continue reading Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!