ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಘಟನೆ ಸಂಬಂಧ … Continue reading ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್