ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..

Haveri Political News: ಹಾವೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮೊದಲ ಬಾರಿ ಹೇಳಿಕೆ ಕೊಟ್ಟಿದ್ದಾರೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, … Continue reading ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..