- Advertisement -
ಕರ್ನಾಟಕ ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು..
ಸಿಎಂ ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು ಬಿಜೆಪಿಯಲ್ಲಿದ್ದಾಗ ಯಡಿಯೂರಪ್ಪ ಜೊತೆ ಪಕ್ಷ ಸಂಘಟನೆ ಮಾಡಿದ್ರು.. ಮುಖ್ಯಮಂತ್ರಿ ಚಂದ್ರ ಸದ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು ಕಲರ್ಸ್ ಕನ್ನಡದ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ..
- Advertisement -