‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್ ಗೆಲುವು ಸಾಧಿಸಲಿದೆ. ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ. ಮತ್ತೊಮ್ಮೆ ನಾಮಪತ್ರ ಸಲ್ಲಿಸುವಾಗ ಕುಮರಸ್ವಾಮಿ ಅವರನ್ನ … Continue reading ‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’