Congress Gurentee: ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ : ಸಿಎಂ

ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ … Continue reading Congress Gurentee: ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ : ಸಿಎಂ