CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು. ಅದಕ್ಕೆ ನಾವು ಮಾಡಿದ್ದೇವೆ? ಆ ಬಗ್ಗೆ ಸರಕಾರ … Continue reading CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!