ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಮಿಲ್ಲಿಂಗ್ ಕೊಬ್ಬರಿಗೆ 300 ರೂ. ಮತ್ತು ಉಂಡೆ ಕೊಬ್ಬರಿಗೆ 250 ರೂ. ಏರಿಕೆಯಾಗಿರುವ ಹಿನ್ನೆಲೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. … Continue reading ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ