ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್.. ಚಿಯಾನ್ ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ … Continue reading ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್.. ಚಿಯಾನ್ ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್