ಪ್ರತಿವಾರ ಕಾಂಗ್ರೆಸ್ ಪಕ್ಷಕ್ಕೆ ಒಬ್ಬೊಬ್ಬರ ಸೇರ್ಪಡೆ : ಡಿಕೆ ಶಿವಕುಮಾರ್

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ … Continue reading ಪ್ರತಿವಾರ ಕಾಂಗ್ರೆಸ್ ಪಕ್ಷಕ್ಕೆ ಒಬ್ಬೊಬ್ಬರ ಸೇರ್ಪಡೆ : ಡಿಕೆ ಶಿವಕುಮಾರ್