Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು. ಬನಸಿರಿ ಕಾಲೇಜಿನ ಆವರಣದಲ್ಲಿರುವ ಹುಡುಗಿಯರ ಹಾಸ್ಟೆಲ್ನ 101 ಬಿ ಕೊಠಡಿಯಲ್ಲಿ ತಂಗಿದ್ದಳು. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ … Continue reading Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು