Thursday, August 21, 2025

Latest Posts

Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

- Advertisement -

Mumbai News : ಮುಂಬೈ ನ ಒಂದು ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ.

ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ ಹಾಜರಾಗುವ ಮೊದಲು ವಿಶ್ರಾಂತಿ ಕೊಠಡಿಯಲ್ಲಿ ಬುರ್ಖಾ ತೆಗೆಯುವುದಾಗಿ ಒಪ್ಪಿಕೊಂಡಿದ್ದಾರೆ.

ಆದರೆ ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ನಂತರ ಶಾಂತ ವಾತಾವರಣ ನಿರ್ಮಾಣವಾಗಿದೆ.

Motorola: ಕೇವಲ ಹತ್ತು ಸಾವಿರಕ್ಕೆ ಉತ್ತಮ ಫೀಚರ್ಸ್ ಇರುವ ಮೊಬೈಲ್ ಫೋನ್ ಬಿಡುಗಡೆ

Pangolins Animal : ಪ್ಯಾಂಗೋಲಿನ್ ಮಾರಾಟಕ್ಕೆ ಯತ್ನ 8 ಮಂದಿ ಬಂಧನ..!

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -

Latest Posts

Don't Miss