Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

Mumbai News : ಮುಂಬೈ ನ ಒಂದು ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ ಹಾಜರಾಗುವ ಮೊದಲು ವಿಶ್ರಾಂತಿ ಕೊಠಡಿಯಲ್ಲಿ ಬುರ್ಖಾ ತೆಗೆಯುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕೆಂದು ಮನವಿ … Continue reading Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!