ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ,  ಕಾಂಗ್ರೆಸ್ ಪಕ್ಷದ ಸುಳಿವ ಸರಿ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ‌ 135 ಸೀಟು ಕೊಟ್ಟರು ಜನರು. ಅಧಿಕಾರ ಬಂದಾಗಿನಿಂದಲೂ ಬರಗಾಲ ಬಿದ್ದಿದೆ. ಯಡಿಯೂರಪ್ಪ ಅವರು ಮೈತ್ರಿ … Continue reading ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ