ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಗಂಭೀರ

Film news: ಆಗಸ್ಟ್ 10ರಂದು ದೆಹಲಿಯ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್​ ಕಾಮಿಡಿಯನ್ ರಾಜು ಶ್ರೀವಾತ್ಸವ್  ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ರಾಜು ಶ್ರೀವಾತ್ಸವ್ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಪವಾಡ ನಡೆದು ಅವರು ಬದುಕಿ ಬರಲಿ … Continue reading ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಗಂಭೀರ