ಮಾಸಾಂತ್ಯಕ್ಕೆ ಬರಲಿದೆ ಕ್ರೈಮ್ ಥ್ರಿಲ್ಲರ್ “ಹತ್ಯ” .
Movie News: ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಂಗಾಧರ್ (ಗಂಗು) ತಮ್ಮ ಸ್ನೇಹಿತರಾದ ರಾಮಲಿಂಗಂ ಹಾಗೂ ಶ್ಯಾಮ್ ಅವರ ಜೊತೆ ಸೇರಿ ನಿರ್ಮಿಸಿರುವ ” ಹತ್ಯ” ಚಿತ್ರದ ಟೀಸರ್ ಹಾಗೂ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಉದ್ಯಮಿ ನಾಗಿ ರೆಡ್ಡಿ ಟೀಸರ್ ಬಿಡುಗಡೆ ಮಾಡಿದರು. ನಾನು ನಿರ್ಮಾಣ ನಿರ್ವಾಹಕನಾಗಿ ಎಲ್ಲರಿಗೂ ಚಿರಪರಿಚಿತ. ರಮೇಶ್ ಅರವಿಂದ್ ಅಭಿನಯದ “ತುಂತುರು”, ” ನೀರು” ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ ಹಾಗೂ ಚಿತ್ರಕಥೆ ಸಹ ಬರೆದಿದ್ದೇನೆ. … Continue reading ಮಾಸಾಂತ್ಯಕ್ಕೆ ಬರಲಿದೆ ಕ್ರೈಮ್ ಥ್ರಿಲ್ಲರ್ “ಹತ್ಯ” .
Copy and paste this URL into your WordPress site to embed
Copy and paste this code into your site to embed