- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು.
ಈ ರೌಡಿಗಳೆಲ್ಲ ಅವಳಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಬಾಲ ಬಿಚ್ಚುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಬಾಲ ಬಿಚ್ಚದಂತೆ ಕಮಿಷನರ್ ರೌಡಿಗಳಿಗೆ ವಾರ್ನ್ ಮಾಡಿದ್ದಾರೆ.
- Advertisement -