ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು. ಈ ನಿಟ್ಟಿನಲ್ಲಿ ಆರೋಪಿತರಾದ ಪ್ರಕಾಶ ಬಾಬು ಕಾಂಬಳೆ, ವಿಷ್ಣು ಶಿವಣ್ಣ ನಂದ್ಯಾಳ ಎಂಬುವ ಇಬ್ಬರು ಆರೋಪಗಳನ್ನು ವಶಕ್ಕೆ ಪಡೆದು ನ್ಯಾಯಾಂಗ … Continue reading ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ