ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲವೆಂದು ಆರೋಪಿಸಿದ್ದಾರೆ. ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ರಾಜ್ಯದ ಸಾಮಾನ್ಯ ಜನರ … Continue reading ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ