ಕಾಲ್ ಶೀಟ್ ನೀಡುತ್ತಿಲ್ಲ ಎಂದು ಕಿಚ್ಚನ ವಿರುದ್ದ ಆರೋಪ

ಸಿನಿಮಾ ಸುದ್ದಿ: ಸ್ಯಾಂಡಲ್​ವುಡ್​ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ವಿರುದ್ಧ ನಿರ್ಮಾಪಕ ಎಮ್​.ಎನ್​ ಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನನಗೆ ಕಾಲ್ ಶೀಟ್ ಕೊಡುತ್ತೇನೆ ಎಂದು ಹೇಳಿ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ಸಾಲು ಸಾಲು ಆರೋಪ ಮಾಡಿದ್ದರು. ಈ ಬಗ್ಗೆ ನಟ ಕಿಚ್ಚ ಸುದೀಪ್ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಟ್ವಿಟ್ಟರ್‌ನಲ್ಲಿ ನಟ ಸುದೀಪ್​ ಅವರು ಪರೋಕ್ಷವಾಗಿ ಉತ್ತರ ನೀಡಿದ್ದಾರೆ. ಈ … Continue reading ಕಾಲ್ ಶೀಟ್ ನೀಡುತ್ತಿಲ್ಲ ಎಂದು ಕಿಚ್ಚನ ವಿರುದ್ದ ಆರೋಪ