farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!

ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್.‌ ಹೇಳಿದರು. ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಯುನಿಯನ್‌ ಬ್ಯಾಂಕ್ ಆಫ್ ಇಂಡಿಯಾ ಹಾಗೂ ವಾರ್ತಾ ಇಲಾಖೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಪೂರ್ವ ವ್ಯಾಜ್ಯ … Continue reading farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!