- Advertisement -
ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ ನೀಡ್ತಿದ್ದಾರೆ.. ಅದದರಂತೆ ಒಂದು ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಒಂದು ಲಕ್ಷ ರೂಪಾಯಿ ಚೆಕ್ ಅನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೈಗೆ ಹಂಸ್ತಾಂತರ ಮಾಡಿದ್ರು.
ಕರ್ನಾಟಕ ಟಿವಿ, ಬೆಂಗಳೂರು
- Advertisement -