‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’
ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ. ಅಂತಹ ಬಿಜೆಪಿಯಲ್ಲಿದ್ದವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು. ಇಪ್ಪತ್ತೈದು ವರ್ಷದಲ್ಲಿ ಒಬ್ಬನಾದ್ರು ಅಪ್ಪನಂತ … Continue reading ‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’
Copy and paste this URL into your WordPress site to embed
Copy and paste this code into your site to embed