Rudrappa lamani ಬಿಜೆಪಿಯ ಮಾಜಿ ಶಾಸಕ ಕಾಂಗ್ರೆಸ್ ಸೇರೋದು ಫಿಕ್ಸ್..!

ಗದಗ: ಶಿರಹಟ್ಟಿಯ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗೋದು ಬಹುತೇಕ ಖಚಿತವಾಗಿದೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಚರ್ಚೆ ಸಹ ನಡೆಸಿದ್ದೇನೆ. ನನ್ನನ್ನು ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಹೇಳೋದಾಗಿ ತಿಳಿಸಿದ್ದು, ಅವರ ಸಮ್ಮುಖದಲ್ಲಿ ಬೆಂಬಲಿಗರೊಂದಿಗೆ ಪಕ್ಷ ಸೇರುವೆ ಎಂದು ಹೇಳಿದರು. ಕಾಂಗ್ರೆಸ್ ಸೇರುವ … Continue reading Rudrappa lamani ಬಿಜೆಪಿಯ ಮಾಜಿ ಶಾಸಕ ಕಾಂಗ್ರೆಸ್ ಸೇರೋದು ಫಿಕ್ಸ್..!