Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ  ಕಾಂಗ್ರೆಸ್ ಪಕ್ಷದ  ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ  ಮಾಜಿ ಶಾಸಕ ವಾಸು ಅವರಿಗೆ  ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ  ವಾಸುಗೆ ನೋಟಿಸ್ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಎಂದು ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ನಿಮಗೆ … Continue reading Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?